Job Description: * ಟೆಸ್ಟ್ ಕ್ರಿಕೆಟ್ನಿಂದ ಆಸ್ಟ್ರೇಲಿಯಾದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ. * ಆಸ್ಟ್ರೇಲಿಯಾದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರು ತಮ್ಮ ದೇಶದ ಪರವಾಗಿ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, ಅದರಲ್ಲಿ ಇವರು 81 ವಿಕೆಟ್ಗಳನ್ನು ಪಡೆದುಕೊಂಡಿದ್ದಾರೆ. * 2011ರ ಡಿಸೆಂಬರ್ನಲ್ಲಿ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರು ಅಂತರ್ರಾಷ್ಟ್ರೀಯ ಕ್ರಿಕೆಟ್ಗೆ ಆಯ್ಕೆಯಾಗಿ ಆಟವನ್ನು ಆರಂಭಿಸಿದ್ದರು.