Job Description: * ಪ್ರಸ್ತುತ ಉತ್ತರ ಪ್ರದೇಶ ರಾಜ್ಯದ ಕಾನ್ಪುರ ಜಿಲ್ಲೆಯಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ. * ಭಾರತೀಯ ವಾಯುಪಡೆಯ (IAF) ಅಧಿಕಾರಿಯಲ್ಲಿ ಈ ಝೀಕಾ ವೈರಸ್ ಪ್ರಕರಣವು ಪತ್ತೆಯಾಗಿದೆ. * ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ವೈರಸ್ ಹರಡುವುದನ್ನು ಪರಿಶೀಲಿಸಲು ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. * ಈ ಮೊದಲು ಝೀಕಾ ವೈರಸ್ ಪ್ರಕರಣವು ಕೇರಳ ರಾಜ್ಯದಲ್ಲಿ ಪತ್ತೆಯಾಗಿತ್ತು.