Job Description: * ಅತ್ತ್ಯುತ್ತಮ ನಟಿ ಎಂಬ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಪಡೆದುಕೊಂಡಿದ್ದಾರೆ, ಇದು ಇವರಿಗೆ ಲಭಿಸಿರುವ 4ನೇ ರಾಷ್ಟ್ರೀಯ ಪ್ರಶಸ್ತಿಯಾಗಿದೆ. * ಈ ಅತ್ತ್ಯುತ್ತಮ ನಟಿ ಎಂಬ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ‘ಮಣಿಕರ್ಣಿಕಾ’ ಚಿತ್ರದಲ್ಲಿ ‘ಕ್ವೀನ್ ಆಫ್ ಝಾನ್ಸಿ’ ಹಾಗೂ ‘ಪಂಗಾ’ ಚಿತ್ರಗಳಲ್ಲಿನ ನಟಿಸಿರುವ ನಟನಗೆ ಈ ಅತ್ತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ, ಈ ಪ್ರಶಸ್ತಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರದಾನ ಮಾಡಿದರು. * ಈ ಮೊದಲು ಇವರು ಅತ್ತ್ಯುತ್ತಮ ಪೋಷಕ ನಟಿ ಪ್ರಶಸ್ತಿ, ಅಷ್ಟೇ ಅಲ್ಲದೇ 'ಕ್ವೀನ್', 'ತನು ವೆಡ್ಸ್ ಮನು ರಿಟನ್ಸ್' ಗಾಗಿ ಅತ್ತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.