Job Description: * ಪ್ರಸ್ತುತ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡ ಭಾಷೆಯ ಮನೋಜ್ ಕುಮಾರ್ ನಿರ್ದೇಶಕದ 'ಅಕ್ಷಿ' ಚಲನ ಚಿತ್ರವು ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. * ಅಷ್ಟೇ ಅಲ್ಲದೇ 'ಅವನೇ ಶ್ರೀಮನ್ನಾರಾಯಣ' ಚಿತ್ರದಲ್ಲಿನ ಸಾಹಸ ನಿರ್ದೇಶನಕ್ಕಾಗಿ ವಿಕ್ರಮ್ ಮೋರ್ ಅವರಿಗೆ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ ಲಭಿಸಿದೆ, ಇವರು ಸತತ 2 ನೇ ಬಾರಿಗೆ ರಾಷ್ಟ್ರಪ್ರಶಸ್ತಿ ಪಡೆದಕೊಂಡಿದ್ದಾರೆ, ಈ ಬಾರಿ ರಾಷ್ಟ್ರೀಯ ಪ್ರಶಸ್ತಿಗಳನ್ನೂ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಪ್ರಧಾನ ಮಾಡಿದರು.