Job Description: * ಪ್ರಸ್ತುತ ಕೇಂದ್ರ ಸರ್ಕಾರವು ಕ್ಯಾನ್ಸರ್, ಮಧುಮೇಹದಂತಹ ಗಂಭೀರ ಕಾಯಿಲೆಗಳ ಚಿಕಿತ್ಸೆಯನ್ನ ಇನ್ಮುಂದೆ ಬ್ಲಾಕ್ ಮಟ್ಟದ ಆಸ್ಪತ್ರೆಗಳಲ್ಲಿಯೂ ಮಾಡಲಾಗುತ್ತದೆ ಎಂದು ತಿಳಿಸಿದೆ, ಈ ಚಿಕಿತ್ಸೆಗಳಿಗಾಗಿ ಸುಮಾರು 1.5 ಲಕ್ಷ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನ ಸ್ಥಾಪಿಸಲು ಕೇಂದ್ರವು ನಿರ್ಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ. * ಕೇಂದ್ರ ಸರ್ಕಾರದ ಈ ಕೇಂದ್ರಗಳ ಅಡಿಯಲ್ಲಿ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಯಾನ್ಸರ್, ಮಧುಮೇಹದಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. * ಇದೀಗ ದೇಶದಲ್ಲಿ ಒಟ್ಟಾರೆ 79,415 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.