Job Description: * ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಪ್ರಯಾಣ ಬೆಳಸಿದ್ದಾರೆ. * ಪ್ರಧಾನಿ ಮೋದಿ ಅವರು ಈ ಜಿ20 ಶೃಂಗಸಭೆಯಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗ ಹಾಗೂ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. * ಪ್ರಧಾನಿ ಮೋದಿ ಅವರು ಇಟಲಿ ಪ್ರಯಾಣದ ನಂತರ ವ್ಯಾಟಿಕನ್ ಸಿಟಿಗೆ ಪ್ರಯಾಣ ಬೆಳಸಲಿದ್ದಾರೆ. * ಮೋದಿ ಅವರು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆಮಂತ್ರಣದ ಮೇರೆಗೆ ನವೆಂಬರ್. 1ರಂದು ಬ್ರಿಟನ್'ನ ಗ್ಲಾಸ್ಗೊಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿದು ಬಂದಿದೆ.