Job Description: * ಇಟಲಿಯಲ್ಲಿ ನಡೆದ ಮೊದಲನೆಯ ಮತ್ತು ಎರಡನೆಯ ವಿಶ್ವ ಯುದ್ಧದಲ್ಲಿ ಹೋರಾಡಿದ ಸಿಖ್ ಸಮುದಾಯ ಮತ್ತು ಇತರೆ ಸಂಘಟನೆಗಳ ವಿವಿಧ ಸಮುದಾಯದ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿ ಸಂವಾದ ನಡೆಸಿದರು. * ಈ ಯುದ್ಧಗಳಲ್ಲಿ ಶೌರ್ಯವನ್ನು ಪ್ರದರ್ಶಿಸಿದ ಭಾರತೀಯ ಸೈನಿಕರಿಗೆ ಗೌರವವನ್ನು ಸಹ ಪ್ರಧಾನಮಂತ್ರಿ ಅವರು ಸಲ್ಲಿಸಿದರು.