Job Description: * ಕರ್ನಾಟಕ ರಾಜ್ಯ ಸರ್ಕಾರವು 2022 ರ ಜನವರಿ 26 ರಿಂದ ಮನೆ ಮನೆಗೆ ಪಡಿತರ ವಿತರಣೆ ಮಾಡಲಾಗುವುದು ಎಂದು ಕನ್ನಡ ರಾಜ್ಯೋತ್ಸವದ ದಿನದಂದು ತಿಳಿಸಿದೆ. * ರಾಜ್ಯ ಸರ್ಕಾರವು ವಾಹನಗಳ ಮೂಲಕ ಪಡಿತರ ಚೀಟಿದಾರರ ಮನೆಗಳಿಗೆ ಹೋಗಿ ರೇಷನ್ ವಿತರಣೆ ಮಾಡುವ ಕ್ರಮ ಹಮ್ಮಿಕೊಂಡಿದೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದ್ದಾರೆ.