Job Description: * ತಮಿಳನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಆದೇಶದ ಮೇರೆಗೆ ತಮಿಳುನಾಡು ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗಳಿಗೆ ಇದೀಗ ವಾರದ ರಜೆಯನ್ನು ನೀಡಲು ಆದೇಶವನ್ನು ಹೊರಡಿಸಲಾಗಿದೆ ಸರ್ಕಾರ ಮಾಹಿತಿ ನೀಡಿದೆ. * ಈ ವಾರದ ರಜೆ ಆದೇಶವು ಗ್ರೇಡ್-II ಹಂತದ ಕಾನ್ಸ್ಟೆಬಲ್ಗಳಿಂದ, ಹೆಡ್ ಕಾನ್ಸ್ಟೆಬಲ್ಗಳವರೆಗಿನ ಪೊಲೀಸ್ ಸಿಬ್ಬಂದಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. * ಪೊಲೀಸ್ ಸಿಬ್ಬಂದಿಗಳಿಗೆ ವಾರದ ರಜೆ ನೀಡುವದರಿಂದ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಹಾಗೂ ಕುಟುಂಬದ ಜೊತೆಗೆ ಸಮಯ ಕಳೆಯಲು ಸಹಾಯ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.