Job Description: * ಪ್ರಸ್ತುತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ನಗರದ ವ್ಯಾಪಾರಿಗಳು ತಮ್ಮ ಉತ್ಪನ್ನಗಳ ಮಾರಾಟಕ್ಕೆ ಸಹಾಯವಾಗುವ ನಿಟ್ಟಿನಲ್ಲಿ 'ದೆಹಲಿ ಬಜಾರ್' ವೆಬ್ ಪೋರ್ಟಲ್ ಅಭಿವೃದಿಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. * ಈ 'ದೆಹಲಿ ಬಜಾರ್' ವೆಬ್ ಪೋರ್ಟಲ್ ಮುಂದಿನ ಆಗಸ್ಟ್ ವೇಳೆಗೆ ಸಿದ್ಧವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ, ಈ ಜಾಲತಾಣದಿಂದ ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ಉತ್ಪನ್ನಗಳನ್ನು ದೇಶೀಯವಾಗಿ ಹಾಗೂ ವಿದೇಶಕ್ಕೂ ಮಾರಾಟ ಮಾಡಬಹುದು ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರು ತಿಳಿಸಿದ್ದಾರೆ.