Job Description: * ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಮೃತ ಯೋಜನೆಯಡಿ ರಾಜ್ಯದ 7,500 ಸ್ತ್ರೀ ಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ. ಅನುದಾನ ನೀಡುವದಾಗಿ ಘೋಷಣೆ ಮಾಡಿದೆ. * ಇತ್ತೀಚಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರೊಡನೆ ಸಭೆ ನಡೆಸಿ ಈ ಮಾಹಿತಿಯನ್ನು ಬಹಿರಂಗ ಪಡಿಸಿದರು. * ಪ್ರಸ್ತುತ ಕರ್ನಾಟಕ ರಾಜ್ಯದ 5,690 ಗ್ರಾಮ ಪಂಚಾಯಿತಿಗಳಿಗೆ ಈಗಾಗಲೇ ಅಂತರ್ಜಾಲ ವ್ಯವಸ್ಥೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.