Job Description: * ಪ್ರಸ್ತುತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ರಾಜ್ಯದಲ್ಲಿನ ಬಿರ್ಭೂಮ್ ಜಿಲ್ಲೆಯ ದಿಯೋಚ-ಪಚಮಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯ ಅಡಿಯಲ್ಲಿನ ಸಂತ್ರಸ್ತರಿಗೆ 10,000 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. * ಈ ಕಲ್ಲಿದ್ದಲು ಗಣಿ ಯೋಜನೆಯು ವಿಶ್ವದ 2 ನೇ ಅತಿದೊಡ್ಡ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯಾಗಿದೆ, ಇದ್ದಕಾಗಿಯೇ ದಿಯೋಚ ಪಚಮಿ ಹರಿಸಿಂಘ ದೇವಾಂಗ್ಗಂಜ್ಗೆ ಕೆಲ ವರ್ಷಗಳ ಹಿಂದೆ ಪಶ್ಚಿಮ ಬಂಗಾಳ ಸರ್ಕಾರವೇ ಭೂಮಿ ಮಂಜೂರು ಮಾಡಿಕೊಟ್ಟಿದೆ ಎಂದು ತಿಳಿದು ಬಂದಿದೆ. * ಇತ್ತೀಚಿಗೆ ಪಶ್ಚಿಮ ಬಂಗಾಳ ರಾಜ್ಯದ ಸಿಂಗೂರ್ನಲ್ಲಿ ನಡೆದ ದುರ್ಘಟನೆ ಇನ್ನು ಮುಂದೇ ನಡೆಯಲು ನಾವು ಬಿಡುವುದಿಲ್ಲ ಎಂದು ಪಶ್ಚಿಮ ಬಂಗಾಳ ತಿಳಿಸಿದೆ.