Job Description: * ಪ್ರಸ್ತುತ ಅಮೇರಿಕದ ಗಾಯಕ ಟೇಲರ್ ಸ್ವಿಫ್ಟ್ ಮೊದಲ ಸ್ಥಾನದಲ್ಲಿದ್ದಾರೆ, ಇವರ ನಂತರದ ಸ್ಥಾನ ಅಂದರೆ 2ನೇ ದಲ್ಲಿ ಭಾರತೀಯ ಪ್ರಧಾನಿ ನರೇಂದ್ರ ಮೋದಿಯವರಿದ್ದಾರೆ. * ಇತ್ತೀಚಿಗೆ ಟ್ವಿಟರ್ʼನಲ್ಲಿನ ಅತ್ಯಂತ ಪ್ರಭಾವಶಾಲಿ 50 ವ್ಯಕ್ತಿಗಳ ಪಟ್ಟಿಯನ್ನು, ಗ್ರಾಹಕ ಗುಪ್ತಚರ ಕಂಪನಿ ಬ್ರಾಂಡ್ ವಾಚ್ ಬಹಿರಂಗ ಪಡಿಸಿದೆ, ಈ ಪ್ರಭಾವಶಾಲಿ 50 ವ್ಯಕ್ತಿಗಳ ಪಟ್ಟಿಯಲ್ಲಿ ಭಾರತೀಯ ಶ್ರೇಷ್ಠ ಕ್ರಿಕೆಟ ಆಟಗಾರ ಸಚಿನ್ ತೆಂಡೂಲ್ಕರ್ ಅವರು 35ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. * ಗ್ರಾಹಕ ಗುಪ್ತಚರ ಕಂಪನಿ ಬ್ರಾಂಡ್ ವಾಚ್ ಬಹಿರಂಗ ಪಡಿಸಿರುವ ಅತ್ಯಂತ ಪ್ರಭಾವಶಾಲಿ ಪಟ್ಟೆಗಳಲ್ಲಿ ಭಾರತೀಯ ಶ್ರೇಷ್ಠ ಕ್ರಿಕೆಟ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಈ ಶ್ರೇಷ್ಠ ಬಲಗೈ ಬ್ಯಾಟ್ಸ್ಮ್ಯಾನ್, ಅಮೇರಿಕನ್ ನಟರಾದ ಡ್ವೇನ್ ಜಾನ್ಸನ್ ಹಾಗೂ ಲಿಯೊನಾರ್ಡೊ ಡಿ ಕ್ಯಾಪ್ರಿಯೋ, ಇವರಿಬ್ಬರಲ್ಲದೇ ಅಮೇರಿಕದ ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಅವರಿಗಿಂತಲೂ ಮುಂಚೂಣಿಯಲ್ಲಿದ್ದಾರೆ.