Job Description: * ಕಳೆದ ವರ್ಷ ಶೇ. 30 ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗೊಳಿಸಿದ್ದ ಶಿಕ್ಷಣ ಇಲಾಖೆಯು ಈ ವರ್ಷ ಹೈಕೋರ್ಟ್ ಸೂಚನೆ ಮೇರೆಗೆ ಶೇ. 15 ರಷ್ಟು ಶುಲ್ಕ ಕಡಿತಗೊಳಿಸಿ ಆದೇಶ ಹೊರಡಿಸಿದೆ. * ಈಗಾಗಲೇ ಪೂರ್ಣ ಶುಲ್ಕ ಪಾವತಿಸಿದ್ದಲ್ಲಿ ಹೆಚ್ಚುವರಿ ಶುಲ್ಕವನ್ನು ಪಾಲಕರಿಗೆ ಹಿಂದಿರುಗಿಸುವುದು ಅಥವಾ 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆ.