Job Description: *ಮಂಗಳವಾರ ಐ ಸಿ ಸಿ ರ್ಯಾಂಕಿಂಗ್ ಪ್ರಕಟಿಸಿದ್ದು ಭಾರತದ ಮಿಥಾಲಿ ರಾಜ್ ಹಾಗೂ ಸ್ಮೃತಿ ಮಂದಾನ ಅವರು ಏಕದಿನ ಬ್ಯಾಟಿಂಗನಲ್ಲಿ ಮೂರೂ ಮತ್ತು ಆರನೇ ಸ್ಥಾನಗಳಲ್ಲಿ ಮುಂದುವರೆದಿದ್ದಾರೆ. *ಬೌಲರ್ ಗಳ ವಿಭಾಗದಲ್ಲಿ ಅನುಭವಿ ವೇಗದ ಬೌಲರ್ ಜೂಲನ್ ಗೋಸ್ವಾಮಿ ಎರಡನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. *ಆಲ್ ರೌಂಡರ್ ವಿಭಾಗದಲ್ಲಿ ದೀಪ್ತಿ ಶರ್ಮ 5 ನೇ ಸ್ಥಾನದಲ್ಲಿದ್ದಾರೆ. *ಬ್ಯಾಟಿಂಗ್ ಕ್ರಮಾಂಕದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕಿ ಸ್ಟೆಪಾನಿ ಟೇಲರ್ 12 ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.