Job Description: * ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಉಪಾಧ್ಯಕ್ಷೆಯಾದ ಕಮಲಾ ಹ್ಯಾರಿಸ್ ಅವರಿಗೆ ದಿನಾಂಕ:19-11-2021 ಶುಕ್ರವಾರ ರಂದು ರಾತ್ರಿ 11:35 ರ ಸುಮಾರಿಗೆ ಅಧ್ಯಕ್ಷ ಸ್ಥಾನದ ಅಧಿಕಾರವನ್ನು ಹಸ್ತಾಂತರಿಸಲಾಗಿತ್ತು. * ಅಮೆರಿಕ ಅಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಏಷ್ಯಾ ಮಹಿಳೆ ಹಾಗೂ ಭಾರತೀಯ ಮೂಲದ ಮೊದಲ ಮಹಿಳೆ ಎಂಬ ಗೌರವಕ್ಕೆ ಕಮಲಾ ಹ್ಯಾರಿಸ್ ಅವರು ಪಾತ್ರರಾದರು.