Job Description: * ಭಾರತೀಯ ವಾಯುಪಡೆಗೆ ಸೇರಿದ ಎಂಐ - 17 ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡ್ ಆಗಿದ್ದು ಅರುಣಾಚಲ ಪ್ರದೇಶದ ರೋಚಮ್ ಹೆಲಿಪ್ಯಾಡ್ನಲ್ಲಿ ದಿನಾಂಕ : 18-11-2021 ರಂದು ಕ್ರ್ಯಾಶ್ಲ್ಯಾಂಡ್ ಆಗಿದೆ. ಹೆಲಿಕಾಪ್ಟರ್ನಲ್ಲಿ ಉಂಟಾದ ತಾಂತ್ರಿಕ ದೋಷವೇ ಇದಕ್ಕೆ ಕಾರಣ ಎನ್ನಲಾಗಿದ್ದು, ಈ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ ಹಾಗೂ ಮೂವರು ಸಿಬ್ಬಂದಿ ಇದ್ದರು ಎನ್ನಲಾಗಿದೆ. * ಈ ಹೆಲಿಕಾಪ್ಟರ್ನ ಮುಖಾಂತರ ಹಯುಲಿಯಾಂಗ್ನಿಂದ ಚೀನಾ ಹಾಗೂ ಮ್ಯಾನ್ಮಾರ್ ಗಡಿಯಲ್ಲಿರುವ ಅಂಜಾವ್ ಜಿಲ್ಲೆಯ ರೋಚಾಮ್ವರೆಗೆ ಪಡಿತರ ವಿತರಣೆಯನ್ನು ಮಾಡಲಾಗುತ್ತಿತ್ತು. * ಈ ಅವಘಡದಿಂದಾಗಿ ಹೆಲಿಕಾಪ್ಟರ್ನಲ್ಲಿದ್ದ ಇಂಜಿನಿಯರ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದರೆ ಪೈಲಟ್ ಹಾಗೂ ಇತರೆ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.