Job Description: * ಗಡಿ ರಾಜ್ಯ ಕೇರಳದ ವಯನಾಡ್ ಜಿಲ್ಲೆಯಲ್ಲಿ ನ್ಯೂರೋ ವೈರಸ್ ಕಂಡು ಬಂದ ಹಿನ್ನೆಲೆಯಲ್ಲಿ ಮಂಗಳೂರು (ದಕ್ಷಿಣ ಕನ್ನಡ) ಜಿಲ್ಲೆಯಲ್ಲಿ ಅಲರ್ಟ್ ಇರುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. * ವಯನಾಡ್ ಹಾಸ್ಟೆಲೊಂದರಲ್ಲಿ 13 ವಿದ್ಯಾರ್ಥಿಗಳಿಗೆ ವಾರದ ಹಿಂದೆ ನ್ಯೂರೋ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಅರೋಗ್ಯ ಇಲಾಖೆಯು ಕೂಡಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.