Job Description: * ಪ್ರಸ್ತುತ ಅಮೇರಿಕ ಅಧ್ಯಕ್ಷ ಜೋ ಬಿಡೆನ್ ಅವರು ಇಂಧನ ಬೆಲೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ದೇಶದ ಕಾರ್ಯತಂತ್ರ ಮೀಸಲಿರುವ 50 ದಶಲಕ್ಷ ಬ್ಯಾರೆಲ್ಗಳಷ್ಟು ತೈಲವನ್ನು ಬಿಡುಗಡೆ ಮಾಡಲು ಆದೇಶ ನೀಡಿದ್ದಾರೆ. * ಪ್ರಸ್ತುತ ಪೆಟ್ರೋಲ್ಗೆ ಹೆಚ್ಚಿದ ಬೇಡಿಕೆಯಿಂದಾಗಿರುವ ಹಣದುಬ್ಬರವನ್ನು ಕಡಿಮೆ ಮಾಡಲು ಹಾಗೂ ತನ್ನ ದೇಶದ ಪ್ರಜೆಗಳ ಹೊರೆಯನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಅಮೇರಿಕ ಅಧ್ಯಕ್ಷ ಜೋ ಬಿಡೆನ್ ಅವರು ಕೈಗೊಂಡಿದ್ದಾರೆ ಎನ್ನಲಾಗಿದೆ.