Job Description: * ಪ್ರಸ್ತುತ ಉತ್ತರಾಖಂಡ ರಾಜ್ಯ ಸರ್ಕಾರವು ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು ರದ್ದುಗೊಳಿಸಲು ನಿರ್ಧಾರವನ್ನು ಕೈಗೊಂಡಿದೆ. * ಈ ಚಾರ್ಧಾಮ್ ದೇವಸ್ಥಾನ ಮಂಡಳಿಯನ್ನು 2019 ರಲ್ಲಿ ಸರ್ಕಾರವು ರಚಿಸಿತ್ತು ಅವತ್ತಿನಿಂದಲೂ ಅಲ್ಲಿನ ಚಾರ್ಧಾಮ್ ಅರ್ಚಕರು ಇದನ್ನು ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. * ಉತ್ತರಾಖಂಡ ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಚಾರ್ಧಾಮ್ನ ಅರ್ಚಕರು ಉತ್ತರಾಖಂಡ ರಾಜ್ಯ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಅಭಿನಂದನೆಗಳನ್ನೂ ತಿಳಿಸಿದ್ದಾರೆ.