Job Description: * ಭಾರತದ ಒಲಿಂಪಿಯನ್ ಅಥ್ಲೀಟ್ ಅಂಜು ಬಾಬಿ ಜಾರ್ಜ್ ದೇಶದ ಪ್ರತಿಭಾನ್ವೇಷಣೆ ಹಾಗೂ ಲಿಂಗ ಸಮಾನತೆಯ ಪ್ರತಿಪಾದನೆಗಾಗಿ ಅವರಿಗೆ ವಿಶ್ವ ಅಥ್ಲೆಟಿಕ್ಸ್ನಿಂದ ವರ್ಷದ ಮಹಿಳೆ ಪ್ರಶಸ್ತಿ ಲಭಿಸಿದೆ. * ಅಂಜು ಬಾಬಿ ಜಾರ್ಜ್ ಅವರು 2003ರ ಆವೃತ್ತಿಯ ವಿಶ್ವ ಚಾಂಪಿಯನ್ಶಿಪ್ನ ಲಾಂಗ್ ಜಂಪ್'ನಲ್ಲಿ ಕಂಚಿನ ಪದಕವನ್ನು ಜಯಿಸಿರುವ ಏಕೈಕ ಭಾರತೀಯ ಕ್ರೀಡಾ ಪಟು ಇವರಾಗಿದ್ದಾರೆ. * ಅಂಜು ಬಾಬಿ ಜಾರ್ಜ್ ಅವರು 2016ರಲ್ಲಿ ಯುವತಿಯರಿಗಾಗಿ ತರಬೇತಿ ಅಕಾಡೆಮಿಯನ್ನು ಆರಂಭಿಸಿದ್ದಾರೆ, ಇದೀಗ ಇವರ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವವರು ವಿಶ್ವ 20 ವರ್ಷದೊಳಗಿನವರ ಚಾಂಪಿಯನ್ಷಿಪ್ನಲ್ಲಿ ಪದಕವನ್ನು ಜಯಿಸಿದ್ದಾರೆ.