Job Description: * ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ನಲ್ಲಿ ದಕ್ಷಿಣ ಕೊರಿಯಾದ ಆನ್ ಸೆಯೊಂಗ್ ಅವರ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ. * ಪಿ.ವಿ. ಸಿಂಧು ಅವರು ಈ ಹಿಂದೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿದ್ದರು. * ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ನಲ್ಲಿ ದಕ್ಷಿಣ ಕೊರಿಯಾದ ಆನ್ ಸೆಯೊಂಗ್ ಅವರಿಗೆ ಚಿನ್ನ, ಮತ್ತು ಸಿಂಧುಗೆ ಬೆಳ್ಳಿ. * ಪಿ.ವಿ. ಸಿಂಧು ಅವರು ಈ ಹಿಂದೆ ಟೋಕಿಯೊ ಒಲಿಂಪಿಕ್ಸ್-2020 ರಲ್ಲಿ ಕಂಚಿನ ಪದಕವನ್ನು ಜಯಿಸಿದ್ದರು, ಈ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಟೂರ್ನಿಯಲ್ಲಿ 3 ನೇ ಬಾರಿ ಫೈನಲ್ ಹಂತವನ್ನು ತಲುಪಿದ್ದರು, ಅಷ್ಟೇ ಅಲ್ಲದೇ 2018 ರಲ್ಲಿ ಪ್ರಶಸ್ತಿಯನ್ನು ಜಯಿಸಿರುವ ಮೊದಲ ಭಾರತೀಯ ಟೆನಿಸ್ ಆಟಗಾರ್ತಿ ಇವರಾಗಿದ್ದಾರೆ.