Job Description: * ಕರ್ನಾಟಕದ CID - DYSP ಯಶವಂತಕುಮಾರ್ ಅವರು ಸೈಬರ್ ಅಪರಾಧ ಪ್ರಕರಣಗಳ ತನಿಖೆ ವೇಳೆ ತಾಂತ್ರಿಕ ಮತ್ತು ಡಿಜಿಟಲ್ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿ ಪತ್ತೆ ಮಾಡಿರುವ ಅತ್ಯುತ್ತಮ ಸೇವೆಗಾಗಿ ನೀಡುವ ಸೈಬರ್ ಕಾಪ್ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. * ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ನೀಡುತ್ತದೆ. ಈ ಪ್ರಶಸ್ತಿಯನ್ನು ಸೈಬರ್ ಅಪರಾಧಗಳ ಬಗ್ಗೆ ಅತ್ಯುತ್ತಮವಾಗಿ ತನಿಖೆ ನಡೆಸಿರುವದಕ್ಕೆ ನೀಡುವ ಪ್ರಶಸ್ತಿ ಇದಾಗಿದೆ. * ಪ್ರಸ್ತುತ ದೇಶದ ಎಲ್ಲಾಕೆಡೆಗಳಿಂದ 55 ಸೈಬರ್ ಅಪರಾಧ ಪ್ರಕರಣಗಳ ವರದಿಗಳನ್ನು ಸಲ್ಲಿಸಲಾಗಿತ್ತು, ಅವುಗಳಲ್ಲಿ ಅಂತಿಮವಾಗಿ ಆಂಧ್ರಪ್ರದೇಶದ, ಉತ್ತರಾಖಂಡ, ಹಾಗೂ ಕರ್ನಾಟಕ ತನಿಖಾಧಿಕಾರಿಗಳುನ್ನು ಆಯ್ಕೆ ಮಾಡಲಾಗಿತ್ತು, ಅದರಲ್ಲಿ ಅಂತಿಮವಾಗಿ ಕರ್ನಾಟಕದ ಯಶವಂತ್ ಕುಮಾರ್ ಅವರು ಆಯ್ಕೆಗೊಂಡಿದ್ದಾರೆ.