Job Description: * ಪ್ರಥಮ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ಗೆ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಹರ್ಮನ್‌ಪ್ರೀತ್ ಕೌರ್ ಅವರನ್ನು ನಾಯಕಿಯನ್ನಾಗಿ ನೇಮಿಸಲಾಗಿದೆ.* 150 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ ಭಾರತದ ಮೊದಲ ಕ್ರಿಕೆಟರ್ ಎನಿಸಿದ್ದ ಹರ್ಮನ್‌ ಪ್ರೀತ್, ರಾಷ್ಟ್ರೀಯ ಮಹಿಳಾ ತಂಡದ ನಾಯಕಿಯಾಗಿರುವ ಅವರು, ಅರ್ಜುನ ಪ್ರಶಸ್ತಿ ಪುರಸ್ಕೃತೆಯೂ ಆಗಿದ್ದಾರೆ. ಮಹಿಳೆಯರ ವಿಶ್ವಕಪ್ನಲ್ಲಿ ನಾಕೌಟ್ ಹಂತದ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ರನ್ (171*) ಸಿಡಿಸಿದ ದಾಖಲೆ ಜತೆಗೆ ನಾಯಕಿಯಾಗಿ ಉತ್ತಮ ಗೆಲುವಿನ ದಾಖಲೆಯನ್ನೂ ಹೊಂದಿದ್ದಾರೆ.