Job Description: * ಡೇವಿಡ್ ವಾರ್ನರ್ ಹಾಗೂ ಸೌರವ್ ಗಂಗೂಲಿ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಕ್ರಮವಾಗಿ ನಾಯಕ ಹಾಗೂ ನಿರ್ದೇಶಕರನ್ನಾಗಿ ನೇಮಿಸಲಾಗಿದೆ* ವಾರ್ನರ್ ಅವರಿಗೆ ನಾಯಕರನ್ನಾಗಿ ನೇಮಿಸಲಾಗಿದ್ದು, ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರು ಉಪನಾಯಕರಾಗಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಡೆಲ್ಲಿ ಫ್ರಾಂಚೈಸಿಯ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. 2019ರಲ್ಲಿ ಅವರು ಡೆಲ್ಲಿ ತಂಡಕ್ಕೆ ಮೆಂಟರ್ ಆಗಿದ್ದರು.