Job Description: * ಮಂಗಳೂರಿನ ಜ್ಯೋತ್ಸಾ ರವರು ಡೆನ್ಮಾರ್ಕ್‌ನ ಅತಿ ಪ್ರತಿಭಾವಂತ ಯುವ ಸಲಹೆಗಾರ ಪ್ರಶಸ್ತಿಯ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.* ಕೋಪನ್‌ಹೇಗನ್ ರೈಲ್ವೆ ವಿಭಾಗದಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಜ್ಯೋತ್ಸಾ ಅವರು ಹಲವಾರು ರೈಲ್ವೆ ಯೋಜನೆಗಳಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿದ್ದಾರೆ ಹಾಗಾಗಿ 'ಜಕಾರ್ತಾ ಮಾಸ್ ಲ್ಯಾಪಿಡ್ ಟ್ರಾನ್ಸಿಟ್ ರೈಲು ಯೋಜನೆಯಲ್ಲಿ ಅವರು ಮಾಡಿರುವ ಸಾಧನೆ ಗಮನಿಸಿ, ಅಂತಿಮ ಸುತ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.