Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಡಿಸೆಂಬರ್ 29 : ವಿಶ್ವ ಮಾನವ ದಿನ
29 ಡಿಸೆಂಬರ್ 2023
* ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29 ಅನ್ನು ಪ್ರತಿ ವರ್ಷ 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲಾಗುತ್ತದೆ.
* ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29 ಅನ್ನು ಪ್ರತಿ ವರ್ಷ 'ವಿಶ್ವ ಮಾನವ ದಿನಾಚರಣೆ'ಯನ್ನಾಗಿ ಆಚರಿಸಲು ಕರ್ನಾಟಕ ರಾಜ್ಯ ಸರಕಾರ Dec 2015 ರಲ್ಲಿ ನಿರ್ಧರಿಸಿದೆ.
* ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ಅಂದು ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತಂತೆ ವಿಚಾರ ಗೋಷ್ಠಿಗಳನ್ನು ಏರ್ಪಡಿಸುವ ಮೂಲಕ ‘ವಿಶ್ವ ಮಾನವ ದಿನಾಚರಣೆ’ಯನ್ನು ಅರ್ಥಪೂರ್ಣವನ್ನಾಗಿ ಆಚರಿಸಲು ನಿರ್ದೇಶನ ನೀಡಲಾಗಿದೆ.
* ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ/ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ. ಅಂತಹ ಮಹಾನ್ ಚೇತನ ಕುವೆಂಪು ಅವರ ವಿಶ್ವಮಾನವ ಸಂದೇಶ ಕುರಿತು ವಿಚಾರ ಗೋಷ್ಠಿ ಏರ್ಪಡಿಸುವ ಮೂಲಕ ಅವರ ಜನ್ಮ ದಿನಾಚರಣೆಯನ್ನು ‘ವಿಶ್ವ ಮಾನವ ದಿನಾಚರಣೆ’ಯನ್ನಾಗಿ ಆಚರಿಸಲಾಗುತ್ತದೆ.
Take Quiz
Loading...