Job Description: ➤ ಭಾರತೀಯ ಮಹಿಳಾ ಕ್ರಿಕೆಟ್‌ನ ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ನೆದರ್‌ಲ್ಯಾಂಡ್ಸ್ ವಿರುದ್ಧದ ಮಹಿಳಾ ಟಿ20 ವಿಶ್ವಕಪ್ 2026 ರ ಪಂದ್ಯದಲ್ಲಿ ದೀಪ್ತಿ ಈ ಐತಿಹಾಸಿಕ ಸಾಧನೆ ಮಾಡಿದರು. ನೆದರ್‌ಲ್ಯಾಂಡ್ಸ್ ತಂಡದ ಆರಂಭಿಕ ಆಟಗಾರ್ತಿ ಫೀಬೆ ಮೊಲ್ಕೆನ್‌ಬೋಯರ್ ಅವರ ವಿಕೆಟ್ ಪಡೆಯುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 355ನೇ ವಿಕೆಟ್ ಪೂರೈಸಿದರು.➤ ಈ ಮೂಲಕ ಭಾರತದ ಮಹಿಳಾ ಕ್ರಿಕೆಟ್‌ನ ದಂತಕಥೆ ಮತ್ತು ಮಾಜಿ ನಾಯಕಿ ಝುಲಾನ್ ಗೋಸ್ವಾಮಿ ಅವರ ಸಾರ್ವಕಾಲಿಕ ದಾಖಲೆಯನ್ನು ದೀಪ್ತಿ ಶರ್ಮಾ ಸಮಗಟ್ಟಿದ್ದಾರೆ. ಪ್ರಸ್ತುತ ಅವರು ಭಾರತದ ಪರ ಜಂಟಿ ಗರಿಷ್ಠ ವಿಕೆಟ್ ಪಡೆದ ಸಾಧಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.➤ ಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದವರು: ಆಟಗಾರ್ತಿ ದೇಶ ಒಟ್ಟು ವಿಕೆಟ್‌ಗಳು ದೀಪ್ತಿ ಶರ್ಮಾ ಭಾರತ 355 ಝುಲಾನ್ ಗೋಸ್ವಾಮಿ ಭಾರತ 355 ಕ್ಯಾಥರಿನ್ ಸಿವರ್-ಬ್ರಂಟ್ ಇಂಗ್ಲೆಂಡ್