* ಜಾಗತಿಕ ಆರ್ಥಿಕತೆ ಬಿಕ್ಕಟ್ಟಿನ ಸುಳಿಗೆ ಸಿಲುಕಲು ಆರಂಭಿಸಿದೆ. ಇಂತಹ ವಿಷಮ ಸಂದರ್ಭದಲ್ಲೂ 2023-24 ಮೊದಲ ತ್ರೈಮಾಸಿಕದಲ್ಲಿ ಭಾರತವು ಶೇ. 7.8ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. * ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಮುಂದುವರೆದಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಐಎಂಎಫ್ ನೀತಿಯಲ್ಲಿ ವ್ಯಾಪಕ ಸುಧಾರಣೆಗಳಾಗುವ ಅಗತ್ಯವಿದೆ ಎಂದರು.