Job Description: * ದಯಾಮರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. 'ಮರಣ ಇಚ್ಛೆಯ ಉಯಿಲು' ಕುರಿತು ಮಾರ್ಗಸೂಚಿಯನ್ನು ಇನ್ನಷ್ಟು ಸರಳೀಕರಣ ಮಾಡಲಾಗಿದೆ. * ಮರಣಾತಿಕ ರೋಗದಿಂದ ಬಳಲುತ್ತಿರುವ ವ್ಯಕ್ತಿಗೆ ಅಳವಡಿಸಿರುವ ಜೀವ ರಕ್ಷಕ ಸಾಧನ ತೆಗೆಯುವದಕ್ಕೆ ಪ್ರಥಮ ದರ್ಜೆಯ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಅನುಮತಿಯನ್ನು ಮೊದಲು ಕಡ್ಡಾಯಗೊಳಿಸಿತ್ತು, ಈ ಸಹಾರತ್ತನ್ನು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ರವರ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಸಂವಿಧಾನಿಕ ಪೀಠವು ಜನೆವರಿ 24 ರಂದು ಮಾರ್ಗಸೂಚಿಯಿಂದ ತೆಗೆದುಹಾಕಿದೆ.