* ಭಾರತದ ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಬದೌರಿಯಾ ಅವರಿಂದ ಅಧಿಕಾರ ಸ್ವೀಕರಿಸಿದ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ರವರು ಶ್ರೀಲಂಕಾಕ್ಕೆ ನಾಲ್ಕು ದಿನಗಳ ಅಧಿಕೃತ ಭೇಟಿಯನ್ನು ಆರಂಭಿಸಿದ್ದರು.* ವಿ.ಆರ್.ಚೌಧರಿ ಅವರು ಭಾರತ ದೇಶದ ಪ್ರಮುಖ ರಾಜಕಾರಿಣಿಗಳು, ಮತ್ತು ಸೇನಾ ನಾಯಕರನ್ನು ಭೇಟಿಯಾಗಿ ದ್ವಿಪಕ್ಷೀಯ ರಕ್ಷಣಾ ಸಹಕಾರ ವೃದ್ಧಿ ಬಗ್ಗೆ ಚರ್ಚೆ ನಡೆಸಲಿದ್ದಾರೆ.