Job Description: * ಏಷ್ಯಾದಲ್ಲೇ ಅತಿ ಹೆಚ್ಚು ಕಲುಷಿತ ನಗರಗಳ ಟಾಪ್ ಟೆನ್ ಪಟ್ಟಿಯಲ್ಲಿ ಭಾರತದ ಮೂರು ನಗರಗಳಿವೆ. ಮಾರ್ಚ್ 3 ರಂದು ಎಂಟು ಭಾರತೀಯ ನಗರಗಳು ಏಷ್ಯಾದ ಟಾಪ್ 10 ಕಲುಷಿತ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.* ಗುಜರಾತ್‌ನ ಗಾಂಧಿನಗರ, ಅಸ್ಸಾಮ್‌ನ ಗುವಾಹಟಿ ಮತ್ತು ಮಹಾರಾಷ್ಟ್ರದ ಮುಂಬೈ ಮಹಾನಗರ ಅಗ್ರ ಹತ್ತರ ಪಟ್ಟಿಯಲ್ಲಿವೆ. ವರ್ಲ್ಡ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿರುವ ವರದಿಯಲ್ಲಿ ಏಷ್ಯಾದ ಅತಿ ಹೆಚ್ಚು ಕಲುಷಿತ ನಗರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.