* ಸೌತ್ ಕೊರಿಯಾದಲ್ಲಿ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ 2023 ರ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು 32- 42 ಅಂತರದಿಂದ ಮಣಿಸಿದ ಭಾರತ ಕಬಡ್ಡಿ ತಂಡ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.* ಇದರೊಂದಿಗೆ ಇದುವರೆಗೆ ನಡೆದಿರುವ 9 ಆವೃತ್ತಿಗಳಲ್ಲಿ ಭಾರತ 8 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.* ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಈ ವರ್ಷವೂ ಉತ್ತಮ ಪ್ರದರ್ಶನ ನೀಡಿದ್ದು, ಸತತ ಮೂರು ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆದ್ದುಕೊಂಡಿದೆ.* ಇರಾನ ತಂಡ ಉತ್ತಮ ಪ್ರದರ್ಶನ ನೀಡಿದರು ಭಾರತದ ಎದುರು ಎರಡು ಬಾರಿ ದಿನಗಳಲ್ಲಿ ಎರಡು ಬಾರಿ ಸೋಲನುಭವಿಸಿರು.