* ಪ್ರಸಕ್ತ ಸಾಲಿನ 'ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ'ಗೆ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಮತ್ತು ಉದ್ಯಮಿ ನಿತಿನ್ ಕಾಮತ್ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಯನ್ನು ಆಯ್ಕೆ ಮಾಡಲಾಗಿದೆ.* ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು, ಜೂನ್ 26 ರಂದು (ಸೋಮವಾರ) ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಾಗುವುದು' ಎಂದರು.* 'ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ (ಮಂಗಳವಾರ) ಜೂನ್ 27 ರಂದು ನಡೆಯಲಿರುವ ಕೆಂಪೇಗೌಡ 514ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ 15 ಲಕ್ಷ ನಗದು ಜೊತೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು.* ಚಿತ್ರಕಲಾ ಪರಿಷತ್‌ ಅಧ್ಯಕ್ಷರಾದ ಬಿ.ಎಲ್. ಶಂಕರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಅರ್ಹರಾದವರನ್ನು ಆಯ್ಕೆ ಮಾಡಲಾಗಿದೆ.* ಶಿವಮೊಗ್ಗದ ಗಲ್ಫ್ ಆಟಗಾರ್ತಿ ನಿತಿನ್ ಕಾಮತ್ ಅವರು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಜಿಪಿಯರಿಂಗ ಪದವಿ ಪಡೆಯಲಾಗಿದ್ದು, ನಿತಿನ್ ಕಾಮತ್ ಅವರು 2010ರಲ್ಲಿ ಸಹೋದರ ನಿಖಿಲ್ ಕಾಮತ್ ಜೊತೆ ಸೇರಿ ಡಿಸೆಂಟ್ ಬೋಕರೇಜ್ ಸಂಸ್ಥೆ ಝೀರೋಧ ಸ್ಥಾಪಿಸಿದರು.