* ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿಯಾದ ಕವಿತಾ ಲಂಕೇಶ್ ರವರಿಗೆ 'ಗೌರಿ' ಸಾಕ್ಷ್ಯಚಿತ್ರವು 2023ರ ಮಾಂಟ್ರಿಯಲ್‍ನಲ್ಲಿ ನಡೆಯುವ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವದಲ್ಲಿ 'ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ.*  ಗೌರಿ ಲಂಕೇಶ್‍ರವರ ಕುರಿತು ಕವಿತಾ ಲಂಕೇಶ್ ಅವರು ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಎಂದು 'ಗೌರಿ' ಸಾಕ್ಷ್ಯಚಿತ್ರವನ್ನು ನಿರ್ದೇಶಿಸಲಾಗಿದ್ದು, ಸಾಕ್ಷ್ಯಚಿತ್ರವು 2017ರಲ್ಲಿ ರಾಜಕೀಯ ಹತ್ಯೆಗೊಳಗಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಕುರಿತು ಬೆಳಕು ಚೆಲ್ಲುತ್ತದೆ.