*ಹಿರಿಯ ಅಧಿಕಾರಿ ಹೀರಾಲಾಲ್ ಸಮಾರಿಯಾ ಅವರು ಮುಖ್ಯ ಮಾಹಿತಿ ಆಯುಕ್ತರಾಗಿ ಸೋಮವಾರ (ನ.6) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟೀಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಿದರು.* ಸುಮಾರಿಯ ಅವರು ಮಾಜಿ IAS ಅಧಿಕಾರಿ, ಇವರು 2020 ನವೆಂಬರ್ 7 ರಂದು ಕೇಂದ್ರ ಮಾಹಿತಿ ಆಯೋಗದ ಮಾಹಿತಿ ಆಯುಕ್ತರಾಗಿ ಸೇವೆಸಲ್ಲಿಸಿದ್ದಾರೆ. ಪ್ರಸ್ತುತ ವೈ.ಕೆ.ಸಿನ್ಹಾ ಅವರ ಅಧಿಕಾರಾವಧಿ ಡಿಸೆಂಬರ್ ನಲ್ಲಿ ಮುಗಿದಿದ್ದ ಸುಮಾರಿಯ ಅವರು ನೂತನ ಮುಖ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.