* ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಮಾಮಿದಣ್ಣ ಸತ್ಯ ರತ್ನ ಶ್ರೀ ರಾಮಚಂದ್ರ ರಾವ್ ರವರನ್ನು 28ನೇ ಮುಖ್ಯ ನ್ಯಾಯಮೂರ್ತಿಯಾಗಿ ಮೇ 30 ರಂದು ಅಧಿಕಾರ ಸ್ವೀಕರಿಸಿದ್ದಾರೆ. * ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಶಿವ ಪ್ರತಾಪ್ ಶುಕ್ಲಾ ರವರ ಸಮ್ಮುಖದಲ್ಲಿ ನ್ಯಾಯಮೂರ್ತಿ ಶ್ರೀ ರಾಮಚಂದ್ರ ರಾವ್ ರವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.