* ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ 21 ವರ್ಷ ವಯಸ್ಸಿನ ಮಿತಿಯನ್ನು ಮೂರು ವರ್ಷಗಳವರೆಗೆ ಹೆಚ್ಚಿಸುವುದಾಗಿ ಘೋಷಿಸಿದೆ.* ಪ್ರಸ್ತುತ ಹೆಣ್ಣುಮಕ್ಕಳಿಗೆ ಮದುವೆಯ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಹುಡುಗರಿಗೆ 21 ವರ್ಷಗಳು ಇತ್ತು ಇದೀಗ ಹೆಣ್ಣುಮಕ್ಕಳ ಮದುವೆಯ ವಯಸ್ಸು 18 ವರ್ಷಗಳ ಬದಲಾಗಿ 21 ವರ್ಷಗಳಿಗೆ ಹೆಚ್ಚಿಸಲು ಹಿಮಾಚಲ ಪ್ರದೇಶ ನಿರ್ಧರಿಸಿದೆ.* ಹೆಣ್ಣುಮಕ್ಕಳ ವಿವಾಹದ ವಯಸ್ಸನ್ನು 18 ರಿಂದ 21 ವರ್ಷಗಳಿಗೆ ಹೆಚ್ಚಿಸಲಿರುವ ದೇಶದ ಮೊದಲ ರಾಜ್ಯ ಹಿಮಾಚಲ ಪ್ರದೇಶವಾಗಲಿದೆ.