* ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ರವರು ಅಕ್ಟೋಬರ್ 5 ರಂದು ಹೆಣ್ಣು ಭ್ರೂಣ ಹತ್ಯೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂದೇ ಹೆಣ್ಣು ಮಗು ಹೊಂದಿರುವ ದಂಪತಿಗೆ 2 ಲಕ್ಷ ರೂ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.* ಇಂದಿರಾ ಗಾಂಧಿ ಬಾಲಿಕಾ ಯೋಜನೆಯಡಿಯಲ್ಲಿ ನೀಡುತ್ತಿರುವ ಪ್ರೋತ್ಸಾಹ ಧನವನ್ನು 35 ಸಾವಿರದಿಂದ 2 ಲಕ್ಷಕ್ಕೆ ಹೆಚ್ಚಿಸಲಾಗಿದೆ.