* ಹಿಮಾಚಲ ಪ್ರದೇಶದ ಚುನಾವಣಾ ಆಯೋಗ ಹಿಮಾಚಲ ಪ್ರದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮಿಷನ್ 414 ಅಭಿಯಾನ ಪ್ರಾರಂಭಿಸಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಕಾರ್ಯಕ್ರಮದ ಉದ್ದೇಶವಾಗಿದೆ.* ಲೋಕಸಭೆ ಚುನಾವಣೆಯಲ್ಲಿ ಶೇ.60ಕ್ಕಿಂತ ಕಡಿಮೆ ಮತದಾನವಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾನವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಹಿಮಾಚಲ ಪ್ರದೇಶದಲ್ಲಿ 414 ಅಭಿಯಾನವನ್ನು ಪ್ರಾರಂಭಿಸಿದೆ.* ಆಯ್ದ ಕೇಂದ್ರಗಳನ್ನು ಮಾದರಿ ಮತಗಟ್ಟೆಗಳೆಂದು ಗುರುತಿಸುವುದು, ಶೇ.70ಕ್ಕಿಂತ ಕಡಿಮೆ ಮತದಾನವಿರುವ 22 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಉಪಕ್ರಮಗಳು ರೂಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.