* ಕನ್ನಡದ ಹಿಟ್‌ ಸಿನಿಮಾ 'ಅಮೃತವರ್ಷಿಣಿʼಯಲ್ಲಿ ನಟಿಸುವ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ.* ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡದ 20ಕ್ಕೂ ಹೆಚ್ಚು ಚಿತ್ರಗಳು ಸೇರಿದಂತೆ ಇದುವರೆಗೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.* ಕನ್ನಡದ 20ಕ್ಕೂ ಹೆಚ್ಚು ಚಿತ್ರಗಳು ಸೇರಿದಂತೆ ಇದುವರೆಗೆ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಮೃತರ ನಿಧನದಿಂದ ಭಾರತೀಯ ಚಿತ್ರರಂಗ ಆಘಾತಕ್ಕೊಳಗಾಗಿದೆ.