* ವಿಶ್ವ ವಿಖ್ಯಾತ ಹಂಪಿಯಲ್ಲಿ ಜುಲೈ ತಿಂಗಳಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆ ಕುರಿತು ನಗರದಲ್ಲಿ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ ರವರ ಅಧ್ಯಕ್ಷೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಸಂಸೃತಿ ಸಚಿವಾಲಯದ ಅಧಿಕಾರಿಗಳ ಜೊತೆ ಮೇ 26 ರಂದು ಸಭೆ ನಡೆಸಲಾಯಿತ್ತು.* ವಿಜಯನಗರ ಹಂಪಿಯಲ್ಲಿ ಜುಲೈನಲ್ಲಿ ನಡೆಯಲಿರುವ ಶೆರ್ಪಾ ಸಭೆಯ ಹಾಗು ಸಂಸೃತಿಕ ಕಾರ್ಯಕ್ರಮ ಕೈಗೊಳ್ಳುವ ಕುರಿತು ಸಚಿವಾಲಯದ ತಂಡದೊಂದಿಗೆ ಸಭೆ ನಡೆಸಲಾಗಿಟ್ಟಿದ್ದು, 200 ಕ್ಕೂ ಹೆಚ್ಚು ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.