* ಲೋಕಸಭೆ ಚುನಾವಣೆಗೆ ಮುನ್ನ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಗವರ್ನರ್‌ಗೆ ಸಲ್ಲಿಸಿದ್ದಾರೆ.* ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ಹಿನ್ನಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಹರಿಯಾಣದಲ್ಲಿ ಮೈತ್ರಿಯಿಂದ ಸರ್ಕಾರ ನಡೆಸಿದ್ದದ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ನಡುವೆ ಮೈತ್ರಿ ಮುರಿದಿದೆ. ನಯಾಬ್ ಸೈನಿ ಅಥವಾ ಸಂಜಯ್ ಭಾಟಿಯಾ ಅವರನ್ನು ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ತಿಳಿಸಿವೆ.