Job Description: * ಸರ್ಕಾರದ ಪರ ವಕೀಲ ರಾಗಿದ್ದ ವಿಜಯಕುಮಾರ್ ಎ.ಪಾಟೀಲ್ ಹಾಗೂ ಹೈಕೋರ್ಟ್ ವಕೀಲ ರಾಜೇಶ್ ರೈ ಕಲ್ಲಂಗಳ ಅವರನ್ನು ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂ ರ್ತಿಗಳಾಗಿ ನೇಮಕ ಮಾಡಲಾಗಿದೆ.* ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಫೆ.06 ರಂದು ಸೂಚನೆ ಹೊರಡಿಸಿದ್ದು, ಇಬ್ಬರೂ 2 ವರ್ಷಗಳ ಕಾಲ ಹೆಚ್ಚುವರಿ ನ್ಯಾಯ - ಮೂರ್ತಿಗಳಾಗಿ ಕೆಲಸ ನಿರ್ವಹಿಸಲಿದ್ದು ನಂತರ ಅವರ ಸೇವೆ ಕಾಯಂಗೊಳ್ಳಲಿದೆ.* ವಿಜಯಕುಮಾರ್ ಎ. ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರ ನೇಮಕದಿಂದ ಈಗ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 57 ಹಾಗೂ ರಾಜೇಶ್ ರೈ ಕಲ್ಲಂಗಳ ಅವರ ಹಾಲಿ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 53 ಏರಿದಂತಾಗಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳ ಮಂಜೂರಾತಿ ಸಂಖ್ಯೆ 62.