* ಕ್ರೀಡೆಯ ಸಮಗ್ರತೆ ಮತ್ತು ಆಟಗಾರರ ಸುರಕ್ಷತೆಯನ್ನು ಹೆಚ್ಚಿಸುವ ಬದ್ಧತೆಯನ್ನು ಉಲ್ಲೇಖಿಸಿದ ಅಂತಾರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತೃತೀಯ ಲಿಂಗಿ ಮಹಿಳೆಯರನ್ನು ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್  ನಲ್ಲಿ ಸ್ಪರ್ಧಿಸದಂತೆ ನಿಷೇಧಿಸಿದೆ.* ಅಂತಾರಾಷ್ಟ್ರೀಯ ಕ್ರಿಕೆಟ್  ಆಡಿದ ಮೊದಲ ಮಂಗಳಮುಖಿ ಎನಿಸಿದ್ದ ಕೆನಡದ ''ಡೇನಿಯಲ್  ಮೆಕ್ ಗಹೇ" ಇನ್ನು ಮಹಿಳಾ ಕ್ರಿಕೆಟ್ ನಲ್ಲಿ ಮುಂದುವರಿಯಲು ಅವಕಾಶವಿರುವುದಿಲ್ಲ. ಮೆಕ್ ಗಹೇ ಮಹಿಳಾ ಕ್ರಿಕೆಟ್ ನಲ್ಲಿ ಇದುವರೆಗೆ 6 ಪಂದ್ಯ ಆಡಿದ್ದು, 118 ರನ್  ಬಾರಿಸಿದ್ದಾರೆ* ಇತ್ತೀಚೆಗೆ 2028ರ ಲಾಸ್  ಏಂಜಲಿಸ್ ಒಲಿಂಪಿಕ್ಸ್ ಗೆ ಟಿ20 ಕ್ರಿಕೆಟ್ ಸೇರ್ಪಡೆಗೊಂಡಿದೆ.