* “ಪೂರ್ವ ಜೆರುಸಲೇಮ್ ಮತ್ತು ಆಕ್ರಮಿತ ಸಿರಿಯನ್ ಗೋಲನ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಭೂಪ್ರದೇಶದಲ್ಲಿ” ಇಸ್ರೇಲಿ ವಸಾಹತು ಚಟುವಟಿಕೆಗಳನ್ನು ವಿರೋಧಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸಿದ 145 ದೇಶಗಳಲ್ಲಿ ಭಾರತವೂ ಸೇರಿದೆ.* ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲಿ ವಸಾಹತುಗಳ ವಿರುದ್ಧ ಯುಎನ್ ನಿರ್ಣಯವನ್ನು ಬೆಂಬಲಿಸುವ 145 ದೇಶಗಳಲ್ಲಿ ಭಾರತವೂ ಸೇರಿದೆ.* ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ನ ವಸಾಹತುಗಳನ್ನು ಖಂಡಿಸಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ನಿರ್ಣಯದ ಪರ ಭಾರತ ಮತ ಚಲಾಯಿಸಿದೆ. ಪೂರ್ವ ಜೆರುಸಲೆಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಹಾಗೂ ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿನ ವಸಾಹತು ಚಟುವಟಿಕೆಗಳನ್ನು ಖಂಡಿಸಿದ ನಿರ್ಣಯವನ್ನು ಅಂಗೀಕರಿಸಲಾಗಿದೆ.