* ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕತಾರ್‌ನಲ್ಲಿ ಇಸ್ರೇಲ್‌ ಪರ ಗೂಢಚರ್ಯೆ ನಡೆಸಿದ ಆರೋಪದಡಿ ಎಂಟು ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವೊಂದು ಗಲ್ಲು ಶಿಕ್ಷೆ ವಿಧಿಸಿದೆ.* ತೀರ್ಪಿಗೆ ಆಘಾತ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಭಾರತೀಯರನ್ನು ರಕ್ಷಿಸಲು ಎಲ್ಲಾ ಕಾನೂನು ಆಯ್ಕೆಗಳನ್ನು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದೆ.