Job Description: * ದೇಶದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಭಾರತ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ಇದನ್ನು ಪ್ರತಿವರ್ಷ ಜನವರಿ 24 ರಂದು ಆಚರಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ಕಳೆದ ವರ್ಷ "ಬೇಟಿ ಬಚಾವೋ, ಬೇಟಿ ಪಢಾವೋ" (ಬಿಬಿಬಿಪಿ) ಯೋಜನೆಯ ವಾರ್ಷಿಕೋತ್ಸವವನ್ನು ಆಚರಿಸಲಾಗಿದೆ.* ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಮುಖ್ಯ ಮಹತ್ವವೆಂದರೆ ಭಾರತದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದಾಗಿದೆ.