* ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಹಿ. ಚಿ. ಬೋರಲಿಂಗಯ್ಯ ಅವರು ಆಯ್ಕೆಯಾಗಿದ್ದಾರೆ. * ಕರ್ನಾಟಕ ಜಾನಪದ ಪರಿಷತ್ತಿನಲ್ಲಿಜುಲೈ 15 ರಂದು (ಸೋಮವಾರ) ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಹಿ. ಚಿ. ಬೋರಲಿಂಗಯ್ಯ ಅವರನ್ನು ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ವ್ಯವಸ್ಥಾಪಕ ಟ್ರಸ್ಟಿ ಆದಿತ್ಯ ನಂಜರಾಜ್ ಅವರು ತಿಳಿಸಿದ್ದಾರೆ.* ಈ ಮೊದಲು ಪ್ರೊ. ಹಿ. ಶಿ. ರಾಮಚಂದ್ರೇಗೌಡರ ಅವರು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.