* ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ 2015 ರ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದೆ.*  ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.